ವಿಜಯಪುರ | ನೋಟಿಸ್‌ ನೀಡದೇ ದಲಿತ ಕುಟುಂಬಗಳ ಶೆಡ್ಡು ಧ್ವಂಸ; ದಸಂಸ ಆಕ್ರೋಶ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನೋಟಿಸ್‌ ಕೂಡ ನೀಡದೇ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ನಡೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ...

ಬಿಹಾರ | ಸ್ಮಶಾನಕ್ಕೆ ದಾರಿ ಬಿಡದೆ ಅಡಚಣೆ: ನಡುರಸ್ತೆಯಲ್ಲೇ ದಲಿತ ಮಹಿಳೆಯ ಶವಸಂಸ್ಕಾರ

ಸ್ಮಶಾನಕ್ಕೆ ದಾರಿ ಬಿಡದೆ ಅಡಚಣೆ ಮಾಡಿದ ಕಾರಣದಿಂದಾಗಿ 91 ವರ್ಷದ ವೃದ್ಧ ದಲಿತ ಮಹಿಳೆಯ ಶವಸಂಸ್ಕಾರವನ್ನು ನಡುರಸ್ತೆಯಲ್ಲೇ ನಡೆಸಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಸ್ಥಳೀಯ ಪ್ರಭಾವಿಗಳು, ವ್ಯಾಪಾರಿಗಳು ಈ ದಾರಿಯನ್ನು...

ದಲಿತ ನಾಯಕಿ ದಲಿತರಿಗೇ ವಿರುದ್ಧವಾಗಿ ವರ್ತಿಸುತ್ತಿರುವುದೇಕೆ?

ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸ್ವಾಗತಿಸಿದ್ದಾರೆ. ಮಾಯಾವತಿಯವರ ಈ ನಡೆಯನ್ನು ಹಲವರು ವಿರೋಧಿಸಿದ್ದಾರೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ಎಂಬುದು ಅನೇಕ ದಶಕಗಳಿಂದ...

ಜಾರ್ಖಂಡ್‌ | ಕೂಲಿ ಕೇಳಿದ್ದೇ ಅಪರಾಧವಾಯಿತೇ? ದಲಿತ ಮಹಿಳೆ ಮೇಲೆ ಅಮಾನುಷ ಹಲ್ಲೆ ಅಕ್ಷಮ್ಯ

ಕಳೆದ 11 ವರ್ಷಗಳ (2014-2025) ಅವಧಿಯನ್ನು ಅವಲೋಕಿಸಿದರೆ, ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ, 2014ರಿಂದ ಇಲ್ಲಿಯವರೆಗೆ ಪರಿಶಿಷ್ಟ...

ದಾವಣಗೆರೆ | ಅಕ್ಷರದವ್ವ ಸಾವಿತ್ರಿ ಭಾಪುಲೆ ಹಾಗೂ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನಾಚರಣೆ

ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ-ಮುಸ್ಲಿಂ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ನಗರದ ಶಿವನಗರ 4ನೇ ತಿರುವಿನಲ್ಲಿ ಅಕ್ಷರದವ್ವ ಸಾವಿತ್ರಬಾಯಿ ಪುಲೆ, ಫಾತಿಮಾ ಶೇಕ್‌ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದಾವಣಗೆರೆ ಜಿಲ್ಲಾ ವಕೀಲರ ಸಂಘದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ