ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು.
ಅಕ್ರಮ...
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ...
ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...
ಸಂಸತ್ ಸದನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ...
ಅಮಿತ್ ಶಾ ಅಂಬೇಡ್ಕರ್ ಪ್ರತಿಮೆ ಎದುರು ಮಂಡಿಯೂರಿ ಕುಳಿತು ದೇಶದ ಕ್ಷಮೆ ಕೇಳಬೇಕು. ಒಬ್ಬ ಗಡಿಪಾರು ಆಗಿದ್ದಂತಹ ವ್ಯಕ್ತಿ, ಜನರ ಓಟನ್ನು ಕೊಳ್ಳೆ ಹೊಡೆದು, ಇವತ್ತು ಸಂಸತ್ತಿನಲ್ಲಿ ಕೂತು ಮಾತನಾಡುತ್ತಾನೆ. ಹೀಗೆ ಸಂಸತ್ತಿನಲ್ಲಿ...