ದೇಶದಲ್ಲಿ ಕೊಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣ್ಯವಾದಿ ಅಧಿಕಾರವನ್ನು ನಿರಂತರವಾಗಿ ಹೇರುತ್ತಿರುವ ಆರ್‌ಎಸ್‌ಎಸ್ ಕುಂತತ್ರವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿ ಪ್ರತಿಭಟನೆ...
ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ...
ಆರ್‌ಎಸ್‌ಎಸ್ ಹಾಗೂ ಅದಕ್ಕೆ ಸಂಬಂಧಿಸಿದ ಮನುವಾದಿ ಸಂಘಟನೆಗಳು ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಅಸಮಾನತೆಗೆ ಪೋಷಣೆ ನೀಡುತ್ತಿದೆ ಎಂದು ಆರೋಪಿಸಿ ರಾಜ್ಯದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯದ ಎಲ್ಲಾ ಜಿಲ್ಲೆ...
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲ ಶೂ ಎಸೆದ ಘಟನೆ ಹಿನ್ನಲೆಯಲ್ಲಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಚಾಮರಾಜನಗರ ಬಂದ್ ಗೆ, ವಾಣಿಜ್ಯ ಚಟುವಟಿಕೆಗಳು, ಅಂಗಡಿ...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಲೋಕಿಕೆರೆ ರಸ್ತೆಯಲ್ಲಿನ ರವೀಂದ್ರನಾಥ್ ನಗರದ 38 ಮನೆಗಳನ್ನು ತೆರವುಗೊಳಿಸಿದ ನಿರಾಶ್ರಿತರಿಗೆ ಸರ್ಕಾರ ಈಗಾಗಲೇ ಗೊತ್ತುಪಡಿಸಿರುವ ಜಾಗದಲ್ಲಿ 38 ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ತಗಡಿನ ಸೀಟು, ಕಬ್ಬಿಣ ಮತ್ತು...