ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್ ಜಿಲ್ಲೆಯ ಮಿಷನರಿ ಶಾಲೆಯಲ್ಲಿ...
ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಬಿಜೆಪಿ-ಜೆಡಿಎಸ್...
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿನ ಮೊಟ್ಟೆ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ್ದಾರೆ. ಲೆಕ್ಕಪತ್ರವಿಲ್ಲದ ಸುಮಾರು...
ಮಾರ್ಚ್ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...
ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ.
ಗದಗ ಜಿಲ್ಲಾ ಸಮೀಕ್ಷಣಾಧಿಕಾರಿ...