ದಾವಣಗೆರೆ | ಜಿಲ್ಲಾಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸುವಂತೆ ಎಸ್‌ಯುಸಿಐ ಆಗ್ರಹ

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಹಾಗೂ ರೈತ ಸಂಘಟನೆಗಳು ಜಂಟಿಯಾಗಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿ ನಿವಾಸಿ ವೈದ್ಯಾಧಿಕಾರಿಗಳಿಗೆ ಮನವಿ...

ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಟಿನ್‌ಗಳ ಅಕ್ರಮ ಟೆಂಡರ್; ತನಿಖೆಗೆ ಒತ್ತಾಯ 

ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯಲ್ಲಿ ಅಕ್ರಮವಾಗಿ ಕೆಲವೇ ಕೆಲವು ವ್ಯಕ್ತಿಗಳ ಹೆಸರಿಗೆ ಕ್ಯಾಂಟಿನ್‌ಗಳ ಟೆಂಡರ್ ನೀಡಿ, ಸರ್ಕಾರಿ ಅಧಿಕಾರಿಗಳು ಕೆಲವರ ಹಣದ ಆಮಿಷಕ್ಕೆ ಬಲಿಯಾಗಿ ಭ್ರಷ್ಟತೆಯಲ್ಲಿ ತೊಡಗಿದ್ದಾರೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...

 ದಾವಣಗೆರೆ | ಜಿಲ್ಲಾಸ್ಪತ್ರೆಯ ಮೇಲ್ಛಾವಣಿ ಪದರ ಕುಸಿತ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

ದಾವಣಗೆರೆ-ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ವಾರ್ಡ್‌ನಲ್ಲಿ ಏಕಾಏಕಿ ಮೇಲ್ಪಾವಣಿ ಕುಸಿದ ಘಟನೆ ನಡೆದಿದ್ದು, ವಾರ್ಡ್‌ನಲ್ಲಿದ್ದ ರೋಗಿಗಳು ಭಯಭೀತರಾಗಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಳರೋಗಿಯಾಗಿ ವಾರ್ಡ್‌ನಲ್ಲಿ ಮಲಗಿದ್ದ ರೋಗಿಗಳ ಮೇಲೆ ಮೇಲ್ಛಾವಣಿಯ ಒಳಪದರ ಕುಸಿದು ಬಿದ್ದಿದೆ. ದಾವಣಗೆರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ-ಚಿಗಟೇರಿ ಜಿಲ್ಲಾಸ್ಪತ್ರೆ