ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್ಸೆಟ್ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು...
ಹರಿಹರ ನಗರದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಹಾಕಲು ಎಸ್ಜೆವಿಪಿ ಕಾಲೇಜು ಆವರಣವನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಆಗ್ರಹಿಸಿದೆ.
ನಗರಸಭೆ ಆಯುಕ್ತರಿಗೆ...
ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಪ್ರಗತಿಪರ ಸಂಘಟನೆ ಮುಖಂಡರುಗಳು ಬುದ್ಧನ ಬೆಳಕು ನಾಟಕೋತ್ಸವ ಪೂರ್ವ ಭಾವಿ ಸಭೆ ನಡೆಸಿತು. ʼಬುದ್ದನಬೆಳಕುʼ ನಾಟಕವನ್ನು ಬಂಧುತ್ವ ಕಲಾತಂಡದಿಂದ ರಾಜ್ಯದ ವಿವಿಧ...
ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...