ದಾವಣಗೆರೆ | ಎಲ್ಲ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಸಕರವೇ ಆಗ್ರಹ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ದಾವಣಗೆರೆಯ ಬಿಪಿ ರಸ್ತೆಯಲ್ಲಿ ಪ್ರತಿಭಟನೆ...

ದಾವಣಗೆರೆ | ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿಗೆ ಆಗ್ರಹ; ನ.10ಕ್ಕೆ ರಸ್ತೆ ತಡೆ ಪ್ರತಿಭಟನೆ

ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದ್ದು, ನವೆಂಬರ್ 10ರಂದು ಬೆಂಗಳೂರು -ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ...

ದಾವಣಗೆರೆ | ನಾಲೆಯಲ್ಲಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ: ಜಿಲ್ಲಾಧಿಕಾರಿ ವೆಂಕಟೇಶ್

ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಳನ್ನು ತೆರವುಗೊಳಿಸ ಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ...

ದಾವಣಗೆರೆ | ಬ್ಯಾಂಕ್‌ಗಳಲ್ಲಿ ಹೊರಗುತ್ತಿಗೆ ನಿಲ್ಲಿಸಿ, ನೇಮಕಾತಿ ಮಾಡಿ: ಸ್ಟೀಫನ್ ಜಯಚಂದ್ರ

ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ...

ದಾವಣಗೆರೆ | ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟ ದುಷ್ಕರ್ಮಿಗಳು

ಕಟಾವಿಗೆ ಬಂದಿದ್ದ 450ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟಿರುವ ಘಟನೆ ತ್ಯಾವಣಿಗೆ ಸಮೀಪದ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಸಮಾಜದ ನೂರಾಣಿ ಮಸೀದಿಗೆ ಸೇರಿದ ತೋಟದ ಸುಮಾರು 450 ಅಡಿಕೆ ಮರಗಳಿಗೆ ದುಷ್ಕರ್ಮಿಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ