ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...
ಬಸವಣ್ಣನ ಜನ್ಮ ಭೂಮಿಯಲ್ಲಿ ಆರೆಸ್ಸೆಸ್ನವರನ್ನು ಓಡಿಸುವ ಸಮಾವೇಶವನ್ನು ಮಾಡುತ್ತಿರುವುದಕ್ಕಾಗಿ ನಿಮಗೆ ಅಭಿನಂಧನೆಗಳು. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಆದರೆ ನೀವು ಸಂವಿಧಾನವನ್ನು ಮನೆ ಮನೆಗೆ...
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ನಡೆದ ಉಗ್ರ ಕೃತ್ಯದ ದಾಳಿಯನ್ನು ಖಂಡಿಸಿ, ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮುಸ್ಲಿಂ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ...
ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಮಹತ್ವದ ಕಾರ್ಯಕ್ಕೆ ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಸಂವಿಧಾನ ಸಂರಕ್ಷಕರ ಸಮಾವೇಶವು ಹತ್ತರಲ್ಲಿ...
ದಾವಣಗೆರೆಯಲ್ಲಿ ಏಪ್ರಿಲ್ 26ರಂದು ಹೈಸ್ಕೂಲು ಆವರಣದ ಬಳಿಯ ಬೀರಲಿಂಗೇಶ್ವರ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಭಿಯಾನದ ಚಾಲನೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಿದ್ದು, ಸಂವಿಧಾನ ಬದಲಿಸುತ್ತೇವೆ,...