ದಾವಣಗೆರೆ ತಾಲೂಕು ಮಾಯಕೊಂಡ ಗ್ರಾಮದ ರೈತ ಗುಡ್ಡಪ್ಪ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ರೈತರ ಮನೆಗಳಿಗೆ ಫೈನಾನ್ಸ್ ನವರು ಸಾಲ ಮರುಪಾವತಿ ನೋಟಿಸ್ ಅಂಟಿಸಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತಸಂಘ ಮತ್ತು...
"ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದ್ದೇವೆ. ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು ಶೀಘ್ರ...
"ರಾಜ್ಯ ಕೆಪಿಸಿಸಿ ಘಟಕದಲ್ಲಿ ಅಧ್ಯಕ್ಷರ ಹುದ್ದೆ ಭರ್ತಿಯಾಗಿದೆ. ಈಗಾಗಲೇ ಅಧ್ಯಕ್ಷರೂ ಇದ್ದಾರೆ. ಬದಲಾವಣೆ ಕುರಿತು ನನ್ನ ಗಮನಕ್ಕೆ ಯಾವುದೇ ಮಾಹಿತಿ ಬಂದಿಲ್ಲ" ಎಂದು ದಾವಣಗೆರೆಯಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟಪಡಿಸಿದರು.
ದಾವಣಗೆರೆಯ ಪ್ರವಾಸದ...
ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ ಹೆಚ್ಚಾಗಿದ್ದು, ರೋಗಿಗಳ ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ ಕೇಳಿಬಂದಿದೆ. ಬಡಜನರ ಆರೋಗ್ಯ ಸೇವೆ ಮತ್ತು ಅನುಕೂಲಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿಗೆ...
ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ತಾಜ್ ಪ್ಯಾಲೇಸ್ ಹಿಂಬಾಗ ಬಿಸ್ಮಿಲ್ಲಾ ಲೇಔಟ್ ಸಿ ಬ್ಲಾಕ್ ನಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಂಭೀರವಾಗಿ...