ದಾವಣಗೆರೆ | ಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿ, ಸಮಾವೇಶದ ಪೋಸ್ಟರ್‌ ಬಿಡುಗಡೆ

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಫೆಬ್ರವರಿ 22 ಮತ್ತು 23ರಂದು ದಾವಣಗೆರೆಯಲ್ಲಿ ನಡೆಯಲಿರುವ ʼಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿʼ ಎಂಬ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸುದ್ದಿ ಓದಿದ್ದೀರಾ?: ದಾವಣಗೆರೆ |...

ದಾವಣಗೆರೆ | ಅಕ್ರಮವಾಗಿ ಸ್ಮಶಾನದ ಮಣ್ಣು ಸಾಗಾಟ; ದಸಂಸ ಖಂಡನೆ

ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದ ಸ್ಮಶಾನದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು ವಿರೂಪ ಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಕಬ್ಬೂರಿನ ಗ್ರಾಮಸ್ಥರು...

ದಾವಣಗೆರೆ | ಹರಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ; ಪಂಚಮಸಾಲಿ ಮಹಾಸಭಾ ಖಂಡನೆ

ಹರಿಹರದ ಪಂಚಮಸಾಲಿ ಪೀಠದಲ್ಲಿ ಜನವರಿ 14ರಂದು ನಡೆಯಲಿರುವ ಹರಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಲು ತೀರ್ಮಾನ ಕೈಗೊಂಡಿರುವುದಕ್ಕೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಖಂಡನೆ ವ್ಯಕ್ತಪಡಿಸಿದೆ. ದಾವಣಗೆರೆಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ಆ‌ರ್ ವಿ...

ದಾವಣಗೆರೆ | ಅವೈಜ್ಞಾನಿಕ ಸೇತುವೆ ನಿರ್ಮಾಣದ ವಿರುದ್ಧ ರಸ್ತೆ ತಡೆ ಪ್ರತಿಭಟನೆ; 40ಕ್ಕೂ ಅಧಿಕ ಮಂದಿ ಬಂಧನ

ದಾವಣಗೆರೆಯ ಹಳೆ ಕುಂದುವಾಡದಿಂದ ಬನ್ನಿಕೋಡಿಗೆ ಸಂಪರ್ಕ ಕಲ್ಪಿಸುವಂತೆ ಸೇತುವೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿರುವುದನ್ನು ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿದ 40ಕ್ಕೂ ಅಧಿಕ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ. ನೇರವಾಗಿ ಸಂಪರ್ಕ ಕಲ್ಪಿಸುವ ವೈಜ್ಞಾನಿಕ ಸೇತುವೆ...

ಹೂಳಲು ಸ್ಮಶಾನವಿಲ್ಲದೆ ತಿ. ನರಸೀಪುರದಿಂದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಲೆಮಾರಿ ಕೊರಚ ಸಮುದಾಯ

ಅನಾರೋಗ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೂಳಲು ಸ್ಮಶಾನವಿಲ್ಲದೆ ಕುಟುಂಬದವರು ನೂರಾರು ಕಿ.ಮೀ ದೂರದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಮಾನವೀಯ ಘಟನೆ ಮೈಸೂರಿನ ತಿ ನರಸೀಪುರದಲ್ಲಿ ನಡೆದಿದೆ. ತಿ.ನರಸೀಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ