ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ಇದರಿಂದ ಅನೇಕ ಹಿಂದುಳಿದ ವರ್ಗ, ಜಾತಿಗಳ ಏಳಿಗೆಗೆ ಸಹಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರ ಒತ್ತಡಕ್ಕೂ ಮಣಿಯದೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು...
ಯತಿ ನರಸಿಂಹಾನಂದ ಅವರು ಇಸ್ಲಾಂ ಧರ್ಮ ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿದ್ದು, ಅವರಿಗೆ ಕಾನೂನಿನನ್ವಯ ಕಠಿಣ ಶಿಕ್ಷೆ ಕೊಡಬೇಕು ಎಂದು ತಂಜಮೀಲ್ ಮುಸ್ಲಿಂಮೀನ್...
ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ.
ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ...
ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ....
ದಾವಣಗೆರೆಯಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಾದ ಛಲವಾದಿ ಮತ್ತು ಮಾದಿಗ ಸಮಾಜದ ಮುಖಂಡರುಗಳು ಒಟ್ಟಾಗಿ ಸೇರಿ ಒಳಮೀಸಲಾತಿಗಾಗಿ ದೊಡ್ಡ ಹೋರಾಟವನ್ನು ರೂಪಿಸಬೇಕು ಮತ್ತು ದಾವಣಗೆರೆಯಿಂದ ಇಡೀ ರಾಜ್ಯಕ್ಕೆ ಎಲ್ಲ ಉಪಜಾತಿಗಳನ್ನು ಒಂದುಗೂಡಿಸಿ ಒಳಮೀಸಲಾತಿಗೆ ಹೋರಾಟಕ್ಕೆ...