ದಾವಣಗೆರೆ | ಸಂವಿಧಾನದ ಉಳಿವಿಗಾಗಿ ʼಶಾಂತಿಯ ತೋಟ ದೇಶ ಉಳಿಸಿʼ ಸಂಕಲ್ಪ ಯಾತ್ರೆ

ಸಂವಿಧಾನದ ಉಳಿವಿಗಾಗಿ ʼಶಾಂತಿಯ ತೋಟ ದೇಶ ಉಳಿಸಿʼ ಸಂಕಲ್ಪ ಯಾತ್ರೆ ಆರಂಭಗೊಂಡಿದ್ದು, ಏಪ್ರಿಲ್ 5ರಂದು ದಾವಣಗೆರೆಗೆ ಆಗಮಿಸಿತು. ಯಾತ್ರೆಯನ್ನು ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಸ್ವಾಗತಿಸಿದರು. ʼಸಂವಿಧಾನದ ಮೌಲ್ಯಗಳನ್ನು ಉಳಿಸುವುದು,...

ದಾವಣಗೆರೆ | ಒಟ್ಟಾಗಿ ಕೆಲಸ ಮಾಡೋಣ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸೋಣ; ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗ ಕರೆ 

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗ ಕರೆ ನೀಡಿತು. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರಭಾ ಮಲ್ಲಿಕಾರ್ಜುನ್...

ದಾವಣಗೆರೆ | ಅತ್ಯಾಚಾರ ಆರೋಪ; ತಲೆ ಮರೆಸಿಕೊಂಡಿದ್ದ ಪಾದ್ರಿ ಬಂಧನ

ಶಿಕ್ಷಕಿಯೊಬ್ಬರನ್ನು ವಂಚಿಸಿ ಅತ್ಯಾಚಾರವೆಸಗಿದ ಆರೋಪದಡಿ ದಾವಣಗೆರೆ ನಗರದ ಜಯನಗರ ಬಡಾವಣೆಯ ಡಿಎಚ್‌ಎಂ ಚರ್ಚ್ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾದ್ರಿ ರಾಜಶೇಖರ್(58) ಬಂಧಿತ ಆರೋಪಿ. ಅತ್ಯಾಚಾರವೆಸಗಿ ವಂಚಿಸಿದ್ದಾರೆಂದು ಆರೋಪಿಸಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ...

ದಾವಣಗೆರೆ | ಸ್ವಾಭಿಮಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಜಿ.ಬಿ. ವಿನಯಕುಮಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...

ದಾವಣಗೆರೆ | ತೋಟಕ್ಕೆ ಹರಿಯದ ಭದ್ರಾ ನಾಲೆ ನೀರು, ಯುವ ರೈತ ಆತ್ಮಹತ್ಯೆ, ಸಮರ್ಪಕ ನೀರೊದಗಿಸಲು ಒತ್ತಾಯ

ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ