ಸಿದ್ದರಾಮೋತ್ಸವ ಮಾಡಿದ್ದ ದಾವಣಗೆರೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ನಲ್ಲಿ ಮರೆತಿದ್ದಾರೆಯೇ ಎಂದು ದಾವಣಗೆರೆ ಜನತೆ ಕೇಳುತ್ತಿದ್ದಾರೆ. ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆ ಕೇವಲ ರಾಜಕೀಯ ಸಮಾವೇಶ ಮೂಲಕ ಜನರಿಗೆ ʼಬೆಣ್ಣೆʼ ಹಚ್ಚುವುದಕ್ಕೆ...
ಎರಡು ಬಾರಿ 'ಗಾಂಧಿ ಗ್ರಾಮ' ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಇದೀಗ ಸಮಸ್ಯೆಗಳ ಸರಮಾಲಿಯೇ ಎದುರಾಗಿವೆ. ದಾವಣಗೆರೆ ಜಿಲ್ಲಾ ಪಂಚಾಯತಿ ಮತ್ತು ಜಗಳೂರು ತಾಲೂಕು ಪಂಚಾಯತಿ ಆಯೋಜಿಸಿದ್ದ...
ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಸೋನು ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಬಿಹಾರದ ಸಮಷ್ಟಿಪುರ ನಿವಾಸಿಯಾದ ಈತ ದಾವಣಗೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ...
ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಪರಿಹರಿಸಲು ವ್ಯಾಪಾರಸ್ಥರ ಜಿಲ್ಲ ಸಮಾವೇಶವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ದಾವಣಗೆರೆ...