ಭದ್ರಾ ಡ್ಯಾಮ್ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಕೊಳೇನಹಳ್ಳಿ ಬಿ ಎಂ...
ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...
ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನಲ್ಲಿ ನಾಲೆಗೆ ಆನ್ ಅಂಡ್ ಆಫ್ ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ. ನಾಲೆಯ ಗೇಟ್ನಲ್ಲಿ ಐದು ಅಡಿ ನೀರಿದ್ದಲ್ಲಿ ಮಾತ್ರ ರೈತರ ಜಮೀನಿಗೆ ನೀರು ಹರಿಯಲು ಸಾಧ್ಯ. ಗೇಟ್ನಲ್ಲಿ ಕೇವಲ...
ಜಿಲ್ಲಾ ಬಿಜೆಪಿ, ದಾವಣಗೆರೆ ಲೋಕಸಭಾ ಸದಸ್ಯ ಡಾ. ಜಿ.ಎಂ. ಸಿದ್ದೇಶ್ವರ ವಿರುದ್ಧ ಹೇಳಿಕೆ, ಟೀಕೆ, ಆರೋಪ ಮಾಡುವುದನ್ನು ಮುಂದುವರಿಸಿದರೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯರ ವಿರುದ್ಧ ತಕ್ಷಣವೇ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು...
ಜನರ ಸಮಸ್ಯೆಗಳನ್ನು ಪರಿಹರಿಸುವುದು ಬಿಟ್ಟು ಪ್ರಧಾನಿ ಮೋದಿಯವರು ಸಮುದ್ರದಲ್ಲಿ ಸ್ನಾನ ಮಾಡುವುದರ ಮೂಲಕ ಡೋಂಗಿ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಸಿಪಿಐ ಹಿರಿಯ ಮುಖಂಡ ಆನಂದರಾಜ್ ಪ್ರಧಾನಿಯವರ ನಡೆಯನ್ನು ಖಂಡಿಸಿದರು.
ಸಿಪಿಐ ರಾಜ್ಯ ಮಂಡಳಿ ಕರೆಯ...