ದಾವಣಗೆರೆ ಜಿಲ್ಲೆಯ ಹರಿಹರದ ಹೊರವಲಯದಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಿಗಳು ತ್ಯಾಜ್ಯವನ್ನು ಹೆದ್ದಾರಿ ಮತ್ತು ರೈಲ್ವೆ ಮಾರ್ಗ ಮಧ್ಯದ ಜಾಗದಲ್ಲಿ ಸುರಿಯುತ್ತಿದ್ದಾರೆ. ಅಲ್ಲದೇ, ಈ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ರಸ್ತೆಬದಿಯ ಸಾಲು...
ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲೆ...
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಾವಣಗೆರೆ ಜಿಲ್ಲಾ ಶಾಖೆ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯನ್ನು ದಾವಣಗೆರೆ ನಗರದ ಸರ್ಕಾರಿ...
ರಾಷ್ಟ್ರದ ವಿಚಾರ ಬಂದಾಗ ನಾವೆಲ್ಲ ಭಾರತೀಯರಾಗಿ, ರಾಜ್ಯದ ವಿಚಾರ ಬಂದಾಗ ಕನ್ನಡಿಗರಾಗೋಣ. ಪರಂಪರೆ, ಸಂಸ್ಕೃತಿ ವಿಚಾರ ಬಂದಾಗ ವೀರಶೈವ ಲಿಂಗಾಯತರಾಗಿ, ಸಮುದಾಯ ವಿಚಾರ ಬಂದಾಗ ನಾವೆಲ್ಲರೂ ಪಂಚಮಸಾಲಿಗಳಾಗಿ, ರಾಷ್ಟ್ರಧರ್ಮದ ವಿಚಾರ ಬಂದಾರ ನಾವೆಲ್ಲ...
ಈ ಊರಿಗೆ ಕಾಲಿಟ್ಟರೆ ಕಾಣುವುದು ಬರೀ ಕಸದ ರಾಶಿ. ರಸ್ತೆಗಳ ಅಕ್ಕಪಕ್ಕ ಅಷ್ಟೇ ಅಲ್ಲ ರಸ್ತೆಯ ಮೇಲೆಲ್ಲಾ ಕಸ, ಕಸದಿಂದ ತುಂಬಿತುಳುಕುತ್ತಿರುವ ಚರಂಡಿಗಳು, ಇದು ರಸ್ತೆಯೋ ಕಸ ಡಂಪಿಂಗ್ ಪ್ರದೇಶವೋ ಎಂದು ಅನುಮಾನ...