ದಾವಣಗೆರೆ | ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮವಹಿಸಿ; ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು. ದಾವಣಗೆರೆ ಜಿಲ್ಲಾಧಿಕಾರಿ...

ದಾವಣಗೆರೆ | ಕಾಂಗ್ರೆಸ್‌ ಸಂಸದರ ವಿರುದ್ಧ ಬಿಜೆಪಿ ಪ್ರತಿಭಟನೆ

ಸಂಸತ್ತಿನಲ್ಲಿ ಉಪರಾಷ್ಟ್ರಪತಿಯವರ ನಡವಳಿಕೆಗಳನ್ನು ಅಣಕು ಮಾಡಿದ ಕಾಂಗ್ರೆಸ್ ಸಂಸದರ ನಡೆ ಖಂಡಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ. ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಬಿಜೆಪಿ ಕಚೇರಿಯಿಂದ ಹೋರಟ ಪ್ರತಿಭಟನಾ ಮೆರವಣಿಗೆ ಜಯದೇವ...

ದಾವಣಗೆರೆ | ಸಂತ್ರಸ್ತರಿಗೆ ಮಾನವೀಯ ನೆರವು ನೀಡಬೇಕು: ಡಾ. ಲೋಹಿತ್ ನಾಯ್ಕರ್ 

ಪ್ರತಿಯೊಬ್ಬರಿಗೂ ಅವಶ್ಯಕತೆ ಇರುವ ಕಾರಣಕ್ಕಾಗಿಯೇ ಮಾನವ ಹಕ್ಕುಗಳು ಬೇಕಾಗುತ್ತವೆ. ಅದಕ್ಕಾಗಿಯೇ ಮಾನವ ಹಕ್ಕುಗಳನ್ನು ರಚಿಸಲಾಗಿದ್ದು, ಸಂವಿಧಾನದ 21 ಪರಿಚ್ಛೇದದಲ್ಲಿ ಮಾನವ ಹಕ್ಕುಗಳು ಗುರುತಿಸಲ್ಪಡುತ್ತವೆ ಎಂದು ಮಾನವ ಹಕ್ಕುಗಳ ಪ್ರತಿಪಾದಕ ಡಾ. ಲೋಹಿತ್ ನಾಯ್ಕರ್...

ದಾವಣಗೆರೆ | ಅಧಿಕಾರಿಗಳ ನಿರ್ಲಕ್ಷ್ಯ; ದಸಂಸ ಆಕ್ರೋಶ

ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ದಾವಣಗೆರೆಯಲ್ಲಿ ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ನಡೆದ...

ದಾವಣಗೆರೆ | ಔಷಧಿ ಕ್ಷೇತ್ರದಲ್ಲಿ ಅಕ್ರಮ ದಂಧೆ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ