ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಮತ್ತು ಕರಾವಳಿ ಭಾಗದಲ್ಲಿ ಬುಧವಾರದಿಂದಲೇ ಮಳೆ ಆರಂಭವಾಗಿದೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ....
ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತ ಪರಿಚಲನೆಗೊಂಡಿದ್ದು, ತಮಿಳುನಾಡಿನ ಚೆನ್ನೈ ಮತ್ತು ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಚೆನ್ನೈನಲ್ಲಿ ಪ್ರವಾಹ ಉಂಟಾಗಿದೆ. ಇನ್ನೂ, ನಾಲ್ಕೈದು ದಿನ ಮಳೆ-ಗಾಳಿ ಆರ್ಭಟ ಮುಂದುವರೆಯಲಿದ್ದು, ಜನ ಜೀವನ ಅಸ್ತವ್ಯಸ್ತವಾಗಲಿದೆ...
ಬಳ್ಳಾರಿ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ಗದಗ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ‘ದಿತ್ವಾ’ ಚಂಡಮಾರುತದ ಪರಿಣಾಮ ಮುಂದಿನ ಆರು ದಿನ ತುಂತುರು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ,...
ಶ್ರೀಲಂಕಾದಲ್ಲಿಅಪ್ಪಳಿಸಿದ ದಿತ್ವಾ ಚಂಡಮಾರುತವು ಸುಮಾರು 69 ಮಂದಿಯ ಸಾವಿಗೆ ಕಾರಣವಾಗಿದೆ. ನವೆಂಬರ್ 30ರಂದು ಚಂಡಮಾರುತ ಚೆನ್ನೈಗೆ ಅಪ್ಪಳಿಸಲಿದೆ. ಅದಕ್ಕೂ ಮುನ್ನವೇ ಭಾರತದ ಕೆಲವು ರಾಜ್ಯಗಳಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಿದೆ. ದಿತ್ವಾ ಪರಿಣಾಮದಿಂದಾಗಿ ರಾಜ್ಯದ ಹಲವು...
ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಉಂಟಾಗಿದ್ದು ಈವರೆಗೆ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 34 ಮಂದಿ ನಾಪತ್ತೆಯಾಗಿದ್ದಾರೆ. ಇದೇ ಚಂಡಮಾರುತವು ನವೆಂಬರ್ 30ರಂದು ಚೆನ್ನೈಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...