ದಕ್ಷಿಣ ಕನ್ನಡ | ಮಳೆಯಿಂದಾಗುವ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪ್ರದೇಶದಲ್ಲಿ ಮಳೆಯಿಂದಾಗುವ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ...

NHM ಯೋಜನೆಯಡಿ ಕರ್ತವ್ಯ ನಿರ್ವಹಿಸುವ ವೈದ್ಯರು, ಸ್ಟಾಫ್ ನರ್ಸ್‌ಗಳಿಗೆ ವೇತನ ಹೆಚ್ಚಳ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಮತ್ತು ಎಸ್​​ಎನ್​​ಸಿಯು ಹಾಗೂ ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್​ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಆರೋಗ್ಯ...

ಬಿಜೆಪಿಯವರ ಧರ್ಮಾಂಧತೆಗೆ‌ ಬಡವರ ಮಕ್ಕಳು ಬೀದಿ ಹೆಣವಾಗುತ್ತಿದ್ದಾರೆ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

ಸುಹಾಸ್‌ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದವರು ಪುಣ್ಯಾತ್ಮ ಬಸವರಾಜ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ...

ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?

ಹಾಡಹಗಲೇ ಮಾಬ್ ಲಿಂಚಿಂಗ್- ಗುಂಪು ಹತ್ಯೆ ನಡೆದಾಗಲೂ ಕ್ರಮ ಕೈಗೊಳ್ಳುವುದಿರಲಿ, ಪ್ರತಿಕ್ರಿಯಿಸುವುದಕ್ಕೂ ಎರಡು ಮೂರು ದಿನ ತೆಗೆದುಕೊಂಡರೆ, ಇಲ್ಲೊಂದು ಸರ್ಕಾರವಿದೆಯೇ, ಆ ಸರ್ಕಾರ ಜೀವಂತವಿದೆಯೇ ಎಂದು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ. ʼಮಂಗಳೂರಿನ ಹೊರವಲಯದ ಕುಡುಪು...

ಸಮಾಜದ ಶಾಂತಿ ಕದಡಲು ದುಷ್ಟ ಶಕ್ತಿಗಳಿಂದ ಅಶ್ರಫ್ ಹತ್ಯೆ: ಸಚಿವ ದಿನೇಶ್‌ ಗುಂಡೂರಾವ್‌

ಮಂಗಳೂರಿನ ಹೊರವಲಯದ ಕುಡುಪು ಬಳಿ ಅಶ್ರಫ್ ಎಂಬ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಿನೇಶ್‌ ಗುಂಡೂರಾವ್‌