ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್...
ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಭರವಸೆ ಹುಟ್ಟಿಸಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಪ್ರಗತಿ ಪರಿಶೀಲನೆ ನಡೆಸಿದರು.
ರಾಜ್ಯಾದ್ಯಂತ...
ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಒಳಗಾಗಿದ್ದ ಐವರು ತಾಯಂದಿರು ಪ್ರಸವಾ ನಂತರ ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ, ಆರೈಕೆ ದೊರೆಯುತ್ತಿಲ್ಲವೆಂಬ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಪ್ರಕರಣ ಸಂಬಂಧ ಔಷಧ...
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ...
ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ, ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ 1800 4258 330...