‘ದಿ ಕೇರಳ ಸ್ಟೋರಿ-2’ ಸಿನಿಮಾ ನಿರ್ಮಾಪಕರು, ಸಿಬಿಎಫ್‌ಸಿಗೆ ಹೈಕೋರ್ಟ್‌ ನೋಟಿಸ್‌

‘ದಿ ಕೇರಳ ಸ್ಟೋರಿ 2 – ಗೋಸ್ ಬಿಯಾಂಡ್’ ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಅರ್ಜಿಗೆ...

ದಿ ಕೇರಳ ಸ್ಟೋರಿ-2: ಕಾಮನ್ ಸೆನ್ಸ್ ಇಲ್ಲದ ಟ್ರೈಲರ್?

ಕೇರಳದಲ್ಲಿ ಸಾಮಾನ್ಯವಾಗಿ ತಿನ್ನುವ ದನದ ಮಾಂಸವನ್ನು ಒಬ್ಬ ಹಿಂದು ಯುವತಿಗೆ ಬಲವಂತವಾಗಿ ತಿನ್ನಿಸಲಾಗುತ್ತದೆ. ಇದು ಇತ್ತೀಚಿಗೆ ಬಿಡುಗಡೆಯಾದ 'ದಿ ಕೇರಳ ಸ್ಟೋರಿ-2' ಸಿನಿಮಾದ ಟ್ರೈಲರ್‌ನಲ್ಲಿ ಬರುವ ಒಂದು ಸೀನ್. ಈ ದೃಶ್ಯ ನೋಡಿ...

ಕೋಮುವಾದ ಹರಡುವ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪಿಣರಾಯಿ ವಿಜಯನ್ ಆಕ್ರೋಶ

2023ರ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಘೋಷಣೆಯಾಗಿದ್ದು, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದಿಪ್ತೋ ಸೇನ್‌ಗೆ ‘ಅತ್ಯುತ್ತಮ ನಿರ್ದೇಶಕ’ ಮತ್ತು ಚಿತ್ರಕ್ಕೆ ‘ಅತ್ಯುತ್ತಮ ಛಾಯಾಗ್ರಹಣ’ ಪ್ರಶಸ್ತಿ ನೀಡಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ...

ಗೋವಾ ಚಲನಚಿತ್ರೋತ್ಸವ | ಚಿತ್ರಗಳ ಆಯ್ಕೆಯಲ್ಲಿ ಸರ್ಕಾರದ ಮಧ್ಯಪ್ರವೇಶ; ಸಿನಿಮಾಸಕ್ತರಿಗೆ ನಿರಾಸೆ

ಸಿನಿಮಾಗಳನ್ನು ಆಯ್ಕೆ ಮಾಡುವಾಗ ಸರ್ಕಾರ, ತನ್ನ ನೀತಿಗಳ ವಿರುದ್ಧ, ಧರ್ಮಗಳನ್ನು ಬಗ್ಗೆ ಚರ್ಚಿಸುವ ವಸ್ತುವಿರುವ ಸಿನಿಮಾಗಳನ್ನು ಆಯ್ಕೆ ಮಾಡಬಾರದು ಎಂದು ಸ್ಪಷ್ಟ ನಿರ್ದೇಶನ ಕೊಟ್ಟಿದೆ. ಹಾಗಾಗಿ ಗುಟ್ಟಮಟ್ಟದ ಸಿನಿಮಾಗಳನ್ನು ಆಯ್ಕೆ ಮಾಡಲು ಆಗಿಲ್ಲ...

ದಿ ಕೇರಳ ಸ್ಟೋರಿ | ʼಕಾಲ್ಪನಿಕ ಕಥೆʼ ಎಂದು ಅಳವಡಿಸಲು ಸುಪ್ರೀಂಕೋರ್ಟ್‌ ಸೂಚನೆ

ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ʻಡಿಸ್‌ಕ್ಲೈಮರ್‌ನಲ್ಲಿ ಕಾಲ್ಪನಿಕ ಕಥೆ ಎಂದು ಸ್ಪಷ್ಟಪಡಿಸಿʼ ವಿವಾದಾತ್ಮಕ 'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ ʻಕೇರಳದಲ್ಲಿ 32,000 ಮಹಿಳೆಯರನ್ನು ಮೋಸದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಐಸಿಸ್‌ಗೆ ನೇಮಕ ಮಾಡಲಾಗಿದೆʼ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಿ ಕೇರಳ ಸ್ಟೋರಿ