ಅಮೆರಿಕದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಇರಾನ್ ಮೇಲೆ ಅಮೆರಿಕ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ಅಧ್ಯಕ್ಷ ಆಯಾತೊಲ್ಲಾ...

ದುಬೈ, ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಇರಾನ್ ದಾಳಿ: ಓರ್ವ ಸಾವು, 11 ಮಂದಿಗೆ ಗಾಯ

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಬೃಹತ್ ವಾಯುದಾಳಿಗೆ ಪ್ರತಿಕಾರವಾಗಿ ಇರಾನ್ ಮಧ್ಯಪ್ರಾಚ್ಯದಾದ್ಯಂತ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಆರಂಭಿಸಿದೆ. ಇದರ ಪರಿಣಾಮವಾಗಿ ದುಬೈ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಓರ್ವ ಮೃತಪಟ್ಟು,...

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ ಶೇಖ್ ಝಾಯೆದ್ ರಸ್ತೆಯಲ್ಲಿ ನಡೆದ ಐತಿಹಾಸಿಕ 'ದುಬೈ ರನ್–2025' ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಎಲ್ಲರ ಗಮನ...

ದುಬೈ ಏರ್‌ ಶೋನಲ್ಲಿ ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನ; ಪೈಲಟ್ ಸಾವು

ಭಾರತ ನಿರ್ಮಿತ ಯುದ್ಧ ವಿಮಾನ ತೇಜಸ್ ಶುಕ್ರವಾರ ದುಬೈನಲ್ಲಿ ಏರ್‌ ಶೋ ವೇಳೆ ನೆಲಕ್ಕೆ ಅಪ್ಪಳಿಸಿದೆ. ಯುದ್ಧ ವಿಮಾನವು ಮಧ್ಯಾಹ್ನ 2.10ರ ಸುಮಾರಿಗೆ ಪತನಗೊಂಡಿದ್ದು ಪೈಲಟ್ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮಹಿಳೆಯರು ಮತ್ತು ಮಕ್ಕಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದುಬೈ