ಹಸು ಕಳ್ಳಸಾಗಣೆದಾರನೆಂದು ಶಂಕಿಸಿ ಸುಮಾರು 45 ವರ್ಷದ ವ್ಯಕ್ತಿಯನ್ನು ಭಾನುವಾರ ಮುಂಜಾನೆ ಸ್ವಘೋಷಿತ ಗೋ ರಕ್ಷಕರು ಥಳಿಸಿದ್ದಾರೆ. ದೆಹಲಿಯ ಸಫ್‌ದರ್ಗಂಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು...
ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಒಟ್ಟು 15 ಗ್ಯಾರಂಟಿಗಳನ್ನು...
ಫೆಬ್ರವರಿ 5ರಂದು ಮತದಾನ ನಡೆದು, ಫೆಬ್ರವರಿ 8ರಂದು ಫಲಿತಾಂಶಗಳು ಹೊರಬೀಳಲಿರುವ ದೆಹಲಿ ವಿಧಾನಸಭಾ ಚುನಾವಣೆ ಘನಘೋರ ಕಾಳಗದ ರೂಪ ಪಡೆದಿದೆ. ಸತತ ಎರಡು ಅವಧಿ ಅಧಿಕಾರ ನಡೆಸಿರುವ ಆಮ್ ಆದ್ಮೀ ಪಾರ್ಟಿ ಮೂರನೆಯ...
ತನ್ನ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ಯಾಕೆ ನಿಯೋಜಿಸಲಾಗಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಪಂಜಾಬ್ ಪೊಲೀಸರಿಗೆ ಚುನಾವಣಾ ಆಯೋಗ ಮತ್ತು ದೆಹಲಿ...
ದೆಹಲಿ ವಿಧಾನಸಭೆ ಚುನಾವಣೆ ಇನ್ನು ಕೆಲವೇ ವಾರಗಳಲ್ಲಿ ನಡೆಯಲಿದೆ. ಫೆಬ್ರವರಿ 5ರಂದು ನಡೆಯುವ ಚುನಾವಣೆಯ ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಈಗಾಗಲೇ ಎಎಪಿ, ಕಾಂಗ್ರೆಸ್, ಬಿಜೆಪಿ ಮೊದಲಾದ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ...