ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸುವ ಮುಂದಿನ ಪೂರಕ ಆರೋಪಪಟ್ಟಿಯಲ್ಲಿ ಎಎಪಿಯನ್ನು ಆರೋಪಿಯೆಂದು ಹೆಸರಿಸುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ...

ದೆಹಲಿ ನಂತರ ಜೈಪುರ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ ಶಾಲೆ ಹಾಗೂ ಆಸ್ಪತ್ರೆಗಳ ನಂತರ ರಾಜಸ್ಥಾನದ ರಾಜಧಾನಿ ಜೈಪುರ ದ ಶಾಲೆಗಳಿಗೆ ಇಮೇಲ್‌ ಮೂಲಕ ಇಂದು ಬಾಂಬ್‌ ಬೆದರಿಕೆಯೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್‌ ಬೆದರಿಕೆ ಬಂದ ತಕ್ಷಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು...

ದೇಶಾದ್ಯಂತ ಉಚಿತ ವಿದ್ಯುತ್ ಸೇರಿ 10 ಚುನಾವಣಾ ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

ಹತ್ತು ಗ್ಯಾರಂಟಿಗಳೊಂದಿಗೆ ಎಎಪಿ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು. ವಿಪಕ್ಷ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ 10 ಗ್ಯಾರಂಟಿಗಳ ಭರವಸೆಗಳನ್ನು ಈಡೇರಿಸುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ. ಎಎಪಿ ಪಕ್ಷದ ಹತ್ತು...

ದೆಹಲಿ | 8 ವರ್ಷದ ಬಾಲಕಿ ಅಪಹರಿಸಿ 24 ಗಂಟೆಗಳ ಕಾಲ ಕಿರುಕುಳ; ಆರೋಪಿ ಬಂಧನ

ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ...

ಗುಜರಾತ್‌ | ಅಹಮದಾಬಾದ್‌ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್‌ನ ಅಹಮದಾಬಾದ್‌ ನ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಹಮದಾಬಾದ್‌ನ ದೆಹಲಿ ಪಬ್ಲಿಕ್‌ ಶಾಲೆ ಹಾಗೂ ಆನಂದ್‌ ನಿಕೇತನ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೆಹಲಿ