62 ವರ್ಷಗಳ ನಂತರ ದೆಹಲಿ, ಮುಂಬೈ ನಗರಗಳಿಗೆ ಒಟ್ಟಿಗೆ ಆಗಮಿಸಿದ ಮುಂಗಾರು

ವಿಶೇಷ ಸಂದರ್ಭ ಎಂಬಂತೆ 62 ವರ್ಷಗಳ ನಂತರ ದೆಹಲಿ ಹಾಗೂ ಮುಂಬೈ ಮಹಾನಗರಗಳಿಗೆ ಮುಂಗಾರು ಮಳೆ ಒಟ್ಟಿಗೆ ಆಗಮಿಸಿದೆ. ಎರಡೂ ನಗರಗಳಿಗೂ ಜೂನ್‌ 21ರಂದು ಮುಂಗಾರು ಒಟ್ಟಿಗೆ ತಲುಪಿದ ಕಾರಣ ಭಾರೀ ಮಳೆ...

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧದ ಅಭಿಯಾನ ಬೆಂಬಲಿಸದಿದ್ದರೆ ವಿಪಕ್ಷಗಳ ಸಭೆಗೆ ಗೈರು: ಕಾಂಗ್ರೆಸ್‌ಗೆ ಅರವಿಂದ್‌ ಕೇಜ್ರಿವಾಲ್‌ ಎಚ್ಚರಿಕೆ

ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ ಎಂದಿದ್ದ ಅರವಿಂದ್‌ ಕೇಜ್ರಿವಾಲ್ ನಿತೀಶ್‌ ನೇತೃತ್ವದಲ್ಲಿ ಜೂನ್‌ 24 ರಂದು ಆಯೋಜನೆಯಾಗಿರುವ ಪ್ರತಿಪಕ್ಷಗಳ ಸಭೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಶುಕ್ರವಾರ (ಜೂನ್‌ 23) ಪ್ರತಿಪಕ್ಷಗಳು ಕರೆದಿರುವ...

ದೆಹಲಿ | ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

ದೆಹಲಿ ವಿಶ್ವವಿದ್ಯಾಲಯದ ಹೊರಗೆ ಘಟನೆ ಕಾಲೇಜಿನಲ್ಲಿ ಬಿಎ ಅಧ್ಯಯನ ಮಾಡುತ್ತಿದ್ದ ನಿಖಿಲ್ ದೆಹಲಿ ವಿಶ್ವವಿದ್ಯಾಲಯದ ಆರ್ಯಭಟ ಕಾಲೇಜಿನ ಹೊರಗೆ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಭಾನುವಾರ (ಜೂನ್ 18) ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು...

ಹಲವು ರಾಜ್ಯಗಳಲ್ಲಿ ಮುಂಗಾರು ಜೋರು; ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ, ರಾಜಸ್ಥಾನದಲ್ಲಿ 5 ಸಾವು

ದೇಶದಲ್ಲಿ ಕೆಲವು ರಾಜ್ಯಗಳ ಬಿಸಿ ಗಾಳಿಯ ಆಘಾತದ ನಡುವೆಯೂ ಈ ವರ್ಷದ ಮುಂಗಾರು ನಿಧಾನವಾಗಿ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಚೆನ್ನೈ ಮತ್ತು ತಮಿಳುನಾಡಿನ ಇತರ...

ದೆಹಲಿ | ಅಪರಿಚಿತರ ಗುಂಡಿಗೆ ಇಬ್ಬರು ಸಹೋದರಿಯರು ಬಲಿ

ದೆಹಲಿ ನೈರುತ್ಯ ಭಾಗದ ಆರ್‌.ಕೆ.ಪುರಂ ಪ್ರದೇಶದಲ್ಲಿ ಅಪರಿಚಿತರು ಭಾನುವಾರ (ಜೂನ್‌ 18) ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತಕ್ಷಣ ಇಬ್ಬರು ಮಹಿಳೆಯರನ್ನೂ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ತೀವ್ರ ಗಾಯಗಳಾಗಿದ್ದರಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೆಹಲಿ