ರಾಷ್ಟ್ರ ರಾಜಧಾನಿ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬಾತ್ರಾ ಚಿತ್ರಮಂದಿರದ ಬಳಿಯ ಜ್ಞಾನ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಕೃತಿ ಕೋಚಿಂಗ್ ಸೆಂಟರ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ....
ಜಮ್ಮು ಮತ್ತು ಕಾಶ್ಮೀರ ರಾಜ್ಯದ ದೋಡಾದಲ್ಲಿ ನಡುಗಿದ ಭೂಮಿ
ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ನಲ್ಲಿ ಕಂಪನ ಅನುಭವ
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮಂಗಳವಾರ (ಜೂನ್ 13) 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ...
ಪತ್ರಕರ್ತ, ಪರಿಸರ ವಿಜ್ಞಾನ ಲೇಖಕ ನಾಗೇಶ ಹೆಗಡೆ ತಮ್ಮ ಬದುಕಿನ ಸ್ವಾರಸ್ಯಕರ ಕತೆಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಊರು ಬಕ್ಕೆಮನೆ, ಜೆಎನ್‌ಯು ವಿದ್ಯಾರ್ಥಿಜೀವನ, ನೈನಿತಾಲ್ ನೆನಪು, ಬೆಳ್ಳಂದೂರು ಕೆರೆ ದುರಂತ, 'ಪ್ರಜಾವಾಣಿ'ಯಲ್ಲಿ ಕೆಲಸ...
ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ
ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ
ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್' ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ...
ಭಾರೀ ಮಳೆ ಹಿನ್ನೆಲೆ ದೆಹಲಿಯಲ್ಲಿ ಇನ್ನೂ ಮೂರು ದಿನ ಮಳೆ
ನಿರಂತರ ಮಳೆಯಿಂದ ನೀರು ನುಗ್ಗಿ ಹಲವೆಡೆ ವಿದ್ಯುತ್ ವ್ಯತ್ಯಯ
ದೆಹಲಿಯಲ್ಲಿ ಶನಿವಾರ (ಮೇ 27) ಭಾರೀ ಮಳೆ ಸುರಿದಿದೆ. ಪರಿಣಾಮ ರೈಲು ಹಾಗೂ ವಿಮಾನ...