ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ 'ಓವರ್ಹೆಡ್ ಟ್ಯಾಂಕ್'ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ...
ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶುಕ್ರವಾರ ರಾಯಚೂರು...
ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...
ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.
ದೇವದುರ್ಗ...
ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿರುವ ಓವರ್ಹೆಡ್ ಟ್ಯಾಂಕ್ಅನ್ನು ಹಲವು ವರ್ಷಗಳಿಂದ...