ರೈತಾಪಿ ವಿಷಯಗಳಲ್ಲಿ ಕಾರ್ಪೊರೇಟ್ ಬಲಿಷ್ಠರಿಗೆ ಮಣಿಯದೇ ರೈತ ಪರ ನಿಲುವು ತೆಗೆದುಕೊಳ್ಳದ ಕಾಂಗ್ರೆಸ್ ಸರ್ಕಾರದ ಬಂಡವಾಳಶಾಹಿ, ಬ್ರಾಹ್ಮಣಶಾಹಿ, ಫ್ಯಾಶಿಸ್ಟ್ ನೀತಿಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸದೆ ಬೇರೆ ಪರ್ಯಾಯವಿಲ್ಲ.
ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ...
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ(ಜುಲೈ14) 1197 ದಿನಗಳನ್ನು ತಲುಪಿದ್ದು, ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ. ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ...
"ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ. ನಾಳೆ ರೈತರೊಂದಿಗೆ ನಡೆಸುವ ಸಭೆ ರೈತರ ಜಮೀನು ನೋಟಿಫಿಕೇಷನ್ ರದ್ದು ಪಡಿಸುವ ನಿಟ್ಟಿನಲ್ಲಿ ಮಾತ್ರ ಇರಲಿ. ಕಾನೂನಿನ ತೊಡಕು ನಿವಾರಿಸುವ ಬಗ್ಗೆ ಮಾತ್ರ...
ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ದೇವನಹಳ್ಳಿ ಭೂ ಸ್ವಾಧೀನ ಬೆಂಬಲಿಸಿ ರೈತರು ಸುದ್ದಿಗೋಷ್ಠಿ ನಡೆಸಿದ್ದನ್ನು ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವನಹಳ್ಳಿ ಭೂ...
ಒಂದು ಕಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 1,200 ದಿನಗಳನ್ನು ಪೂರೈಸಿ ಮುನ್ನಡೆಯುತ್ತಿದ್ದರೆ, ಇತ್ತ ದಿಢೀರ್ ಆಗಿ ಒಂದಿಷ್ಟು ರೈತರು...