ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ

ಒಳಮೀಸಲಾತಿ ಕುರಿತು ಹಿರಿಯ ಚಿಂತಕ ದೇವನೂರ ಮಹಾದೇವ ಅವರ ಸಂದರ್ಶನ. ಸಂದರ್ಶಕ: ರವಿಕುಮಾರ್ ಬಾಗಿ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರ ಬಗ್ಗೆ ತಮ್ಮ ಅಭಿಪ್ರಾಯವೇನು?ಒಳಮೀಸಲಾತಿ ಬಗ್ಗೆ...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ, ದೇಶದ ಜನರಿಗೆ ಅದರ ಸಿದ್ಧಾಂತ ಸರಿಯಾಗಿ ಅರ್ಥವಾಗಿಲ್ಲ. ಜನರೂ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ವಂಶಾಡಳಿತ ಮತ್ತು ರಾಜವಂಶದ ವಿರೋಧ ಹಾಗೂ...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಕೊಟ್ಟಿದೆ. ಆದರೆ ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ" ಎಂದು ಹಿರಿಯ ಸಾಹಿತಿ, ಕನ್ನಡದ...

ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ – ದೇವನೂರ ಮಹಾದೇವ

ಮಂಡ್ಯದಲ್ಲಿ ಹಿಂದುತ್ವ ಕೋಮುವಾದಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ರಾಜಕೀಯಕ್ಕಾಗಿ ಸೃಷ್ಟಿಸಿದ ಧ್ವಜ ವಿವಾದದ ವಿರುದ್ಧ ಗುರುವಾರ ನಡೆದ ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರತಿಭಟನಾ...

ರೋಹಿತ್ ವೇಮುಲ: ಮತ್ತೆ ಮರುಹುಟ್ಟು ಪಡೆಯಬೇಕಾಗಿತ್ತು ಎನ್ನುತ್ತಾರೆ ದೇವನೂರ ಮಹಾದೇವ

ರೋಹಿತ್ ವೇಮುಲ ತನ್ನ ಡೆತ್‍ನೋಟ್‍ನಲ್ಲಿ ''ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ'' ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೇವನೂರ ಮಹಾದೇವ