ಕೂದಲಿಗೆ ಎಣ್ಣೆ ಹೆಚ್ಚಿಲ್ಲವೆಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕೃತ್ಯ ಎಸಗಿದ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.
ಗುಜರಾತ್‌ನ ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ...
ಮೈಸೂರು ಜಿಲ್ಲಾ ಸಮಿತಿಯು, ನಗರದ ಗಾಂಧಿ ವೃತ್ತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕರೆಯ ಮೇರೆಗೆ ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ ನಡೆಸಿದರು.
ಸೆಪ್ಟೆಂಬರ್....
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಭಖರ್ಪುರ ಗ್ರಾಮದಲ್ಲಿ ಎಂಟು ವರ್ಷದ ದಲಿತ ಸಮುದಾಯದ ಬಾಲಕನೋರ್ವನನ್ನು ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕೆ ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೌರ್ಜನ್ಯದಲ್ಲಿ ಒಬ್ಬ...
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ಒಂದೇ ವಾರದಲ್ಲಿ ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸಾವು-ಬದುಕಿನ...