ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ.
ಈ ಆತಂಕ ಪ್ರಧಾನಿ ನರೇಂದ್ರ...
ದೇಶದ ಪ್ರಧಾನಿ ಅಂದ್ರೆ ಅವರ ಮಾತು ಘನತೆ, ಗಾಂಭೀರ್ಯದಿಂದ ಕೂಡಿರಬೇಕು. ಆದ್ರೆ ಮೋದಿ ಮಾತ್ರ ಪ್ರಧಾನಿ ಘನತೆಗೆ ಕ್ಯಾರೆ ಎನ್ನದೇ ತನ್ನ ಸುಳ್ಳುಗಳನ್ನು ಬಿತ್ತುವ ಕೆಲಸ ಮಾಡ್ತಿದ್ದಾರೆ. ಮೋದಿಯವರು ಹೇಳಿದ ಸುಳ್ಳುಗಳ ಸರಣಿ...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತ ಮೀಸಲಾತಿಯನ್ನು ಜಾರಿಗೆ ತರಲಿದೆ. ಕ್ರೀಡೆಯಲ್ಲೂ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಯೋಜಿಸುತ್ತಿದೆ. ಕಾಂಗ್ರೆಸ್ ಗೆದ್ದರೆ, ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ...
ಲೋಕಸಭಾ ಚುನಾವಣೆ ಘೋಷಣೆಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಕಿ ಗ್ಯಾರಂಟಿ’ ಹೆಸರಿನಲ್ಲಿ ತಮ್ಮ ಸರ್ಕಾರದ ಸಾಧನೆಗಳು ಮತ್ತು ಬಿಜೆಪಿ ಚುನಾವಣಾ ಭರವಸೆಗಳ ಬಗ್ಗೆ ಮಾತನಾಡುತ್ತಿದ್ದರು. ತಮ್ಮ ಸರ್ಕಾರವನ್ನು ತಾವೇ ಶ್ಲಾಘಿಸುತ್ತಿದ್ದರು....
ಲೋಕಸಭಾ ಚುನಾವಣೆ ನಡೆಯುತ್ತಿದೆ. ಮೊದಲ ಎರಡು ಹಂತದ ಮತದಾನ ಮುಗಿದಿವೆ. ಪ್ರಧಾನಿ ಮೋದಿ ಅವರು ದೇಶಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ. ಅವರು ಭಾರತದ ಅಲ್ಪಸಂಖ್ಯಾತರ ವಿರುದ್ಧ ಕಟು ಭಾಷೆ ಬಳಸಿ ವಾಗ್ದಾಳಿ...