ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಯೂಟ್ಯೂಬ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ...
ಕುಮಟಾದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶನಿವಾರ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ನಡೆದಿತ್ತು....
ಕಲ್ಲಡ್ಕ ಪ್ರಭಾಕರ್ ಭಟ್ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ...
ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...
ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು...