ಧರ್ಮಸ್ಥಳ ಪ್ರಕರಣ | ಸತ್ಯ ಹೊರ ಬರಬೇಕೆಂಬ ಕಾರಣಕ್ಕೆ ಎಸ್ಐಟಿ ರಚನೆ: ಸಿದ್ದರಾಮಯ್ಯ

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

ಈಗ ಹೊಸ ಸಾಕ್ಷಿ, ಅದೂ ಪ್ರತ್ಯಕ್ಷದರ್ಶಿ ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಈಗಲಾದರೂ, ಸೌಜನ್ಯ ಪ್ರಕರಣವನ್ನು ಸರ್ಕಾರ ಮತ್ತು ಎಸ್‌ಐಟಿ ಗಂಭೀರವಾಗಿ ಪರಿಗಣಿಸಲಿ, ತನಿಖೆಗೆ ಒಳಪಡಿಸಲಿ... ಕಳೆದ ಒಂದೂವರೆ ತಿಂಗಳಿನಿಂದ ಧರ್ಮಸ್ಥಳ ಭಾರೀ ಸದ್ದು-ಸುದ್ದಿ...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ಧರ್ಮಸ್ಥಳ ಪ್ರಕರಣ | ಗೆದ್ದೆವೆಂದು ಸಂಭ್ರಮಿಸಿದವರಿಗೆ ಶಾಕ್; ತನಿಖೆ ವಿಸ್ತರಿಸುತ್ತಿದೆ ಎಸ್‌ಐಟಿ

ಧರ್ಮಸ್ಥಳದ ಅಸಹಜ ಸಾವು ಮತ್ತು ರಹಸ್ಯ ಅಂತ್ಯಕ್ರಿಯೆ ಪ್ರಕರಣ ದಿನಗಳೆದಂತೆ ಮಹತ್ವದ ಬೆಳವಣಿಗೆ ಕಾಣುತ್ತಿದೆ. ನೂರಾರು ಶವಗಳನ್ನ ತಾನೇ ಹೂತುಹಾಕಿರುವುದಾಗಿ ಹೇಳಿಕೊಂಡು ದೂರುನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ...

ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ಮುಖವಾಡ ಹೊರಬರಲಿದೆ; ಸಿ.ಟಿ ರವಿ

ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಬಗ್ಗೆ ದಿನದಿಂದ ದಿನಕ್ಕೆ ಸತ್ಯಾಂಶಗಳು ಹೊರಬರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ. ಅಗ್ನಿಪರೀಕ್ಷೆಯಿಂದ ಧರ್ಮಸ್ಥಳ ಖಂಡಿತ ಗೆದ್ದು ಬರುತ್ತದೆ ಎಂದು ನಾನು ಹೇಳಿದ್ದೆ, ಈಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧರ್ಮಸ್ಥಳ ಪ್ರಕರಣ