ಇತ್ತೀಚೆಗೆ ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್ನ ಕ್ಯಾಮೆರಾ ಪರ್ಸನ್ ಮೇಲೆ ಮಾರಣಾಂತಿಕ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್ಐಟಿ...
ಧರ್ಮಸ್ಥಳದಲ್ಲಿ ಸೌಜನ್ಯ ಮನೆ ರಸ್ತೆಯ ಬಳಿ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್ಗಳನ್ನು ಭೇಟಿ ಮಾಡಿರುವ ಎಸ್ಡಿಪಿಐ ನಿಯೋಗ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಬೆನಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ...
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆಗೆ ಸಂಬಂಧಿಸಿ ವರದಿಗೆ ತೆರಳಿದ್ದ ನಾಲ್ವರು ವರದಿಗಾರರನ್ನು ಗೂಂಡಾಗಳು ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಖಂಡನಾ ಸಭೆ ನಡೆಯಿತು. ಸ್ವತಂತ್ರ ಮಾಧ್ಯಮ ಪ್ರತಿನಿಧಿಗಳು, ಪ್ರಗತಿಪರರು, ಸಾಹಿತಿಗಳು,...
"ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ಎಸ್.ಐ.ಟಿ ತನಿಖೆಯ ವರದಿಯನ್ನು ನಡೆಸುತ್ತಿದ ಸ್ವತಂತ್ರ ಪತ್ರಕರ್ತರ ಮೇಲೆ ಗೂಂಡಾ ವರ್ತನೆ ದಾಳಿಯನ್ನು ಖಂಡನೀಯ" ಎಂದು ಡಿ ವೈ ಎಫ್ ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ...