ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್ಬಾಸ್ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯನ್ನು ಡಿಜಿಟಲ್...
ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆಯನ್ನು ಭೂ ಹಗರಣದ ಹಿನ್ನಲೆಯಲ್ಲೂ ವಿಸ್ತರಿಸುವ ಬಗ್ಗೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಧರ್ಮಸ್ಥಳದ ಸ್ಥಳೀಯ ನಾಯಕರು ಎಡಪಂಥೀಯರ ನಿಯೋಗವನ್ನು ಆಗ್ರಹಿಸಿದರು. ಸಿಪಿಐಎಂ ರಾಜ್ಯ ಕಾರ್ಯದರ್ಶಿಯಾಗಿರುವ,...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಕೃತಕ...
ಧರ್ಮಸ್ಥಳ ಆಸುಪಾಸಿನಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದಿಂದ 8ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಈ ನಡುವೆ ಹೇಳಿಕೆ ನೀಡಿರುವ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...