ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಹಲವಾರು ಅತ್ಯಾಚಾರ, ಕೊಲೆ ಹಾಗೂ ಗೌಪ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚನೆ ಮಾಡಬೇಕು. ಪ್ರಕರಣದ ಪ್ರಮುಖ ಸಾಕ್ಷಿ-ಫಿರ್ಯಾದಿಗೆ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು...
ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ.
ಧರ್ಮಸ್ಥಳ ಸರಣಿ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ರಚಿಸುವಂತೆ ಒತ್ತಾಯಿಸಿ ಹಿರಿಯ...
ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್(20) ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತ ಭಟ್(60) ಜುಲೈ 15 ರಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ...
ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
"ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ...
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ನಾನೇ ಹೂತು ಹಾಕಿದ್ದೇನೆ. ಪಾಪ ಪ್ರಜ್ಞೆ ಕಾಡುತ್ತಿದೆ. ಆ ಮೃತದೇಹಗಳನ್ನು ಹೊರತೆಗೆಯುತ್ತೇನೆ ತನಿಖೆ ನಡೆಸಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬೆನ್ನಲ್ಲೇ, ಯೂಟ್ಯೂಬರ್ ಸಮೀರ್...