ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಶಾ ಮುಕ್ತ ಭಾರತದ ಪರಿಕಲ್ಪನೆಯೊಂದಿಗೆ ಹುಬ್ಬಳ್ಳಿ ತೋಳನಕೆರೆಯಿಂದ "ನಮೋ ಯುವ ಓಟ" ಬೃಹತ್ ಮ್ಯಾರಾಥಾನ್ ಕಾರ್ಯಕ್ರಮ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ,...
ಜಯಪ್ರಿಯ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಹಿಂದೂ ಯುವತಿ ಗಾಯತ್ರಿಯನ್ನು ಸುಳ್ಳು ದಾಖಲೆ ಸಲ್ಲಿಸಿ ಮದುವೆ ಆಗಿದ್ದಾನೆ ಎಂದು ಲವ್ ಜಿಹಾದ್ ಆರೋಪದಡಿ ಬಜರಂಗದಳದ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು...
ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಸರ್ಕಾರದಿಂದ ಉಚಿತವಾಗಿ ತಲುಪಿಸಿಲಾಗುತ್ತಿದ್ದು, ಅದರ ಸದುಪಯೋಗವನ್ನು ಜನರು ಪಡೆಯಬೇಕು ಎಂದು ಧಾರವಾಡದ ವಾರ್ಡ್ ನಂ. 8ರ ಆರೋಗ್ಯ ಕೇಂದ್ರದಲ್ಲಿ ಸೆ.17ರಂದು ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನವನ್ನು...
ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ಕುಂದಗೋಳ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, ಭೋವಿ...
ಓಝೋನ್ ಪದರವು ಮನುಕುಲದ ಜೀವ ರಕ್ಷಕವಾಗಿದ್ದು, ಅದರ ಸಂರಕ್ಷಣೆಯು ಹೆಚ್ಚು ಅಗತ್ಯವಾಗಿದೆ. ಈ ಪದರವು ಭೂಮಿಯ ಮೇಲಿನ ಜೀವನವನ್ನು ಬೆಂಬಲಿಸುವಲ್ಲಿ ಮತ್ತು ಎಲ್ಲಾ ಜೀವಿಗಳಿಗೆ ಸುರಕ್ಷಿತ ಪರಿಸರವನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ...