ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಅವುಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಆಯಾ...
ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ ಸಂತೋಷದಲ್ಲಿ ಹುಬ್ಬಳ್ಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪ್ರದೇಶ ಕುರುಬ ಸಮಾಜದ ಒಕ್ಕೂಟದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ...
ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಆಪ್ತ ಸಮಾಲೋಚಕರಿಗೆ ಮೂರು ದಿನದವರೆಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.
ಕಾರ್ಯಾಗಾರದಲ್ಲಿ ಬೆಂಗಳೂರು ಮಾನಸಿಕ ಆರೋಗ್ಯ ಸೌಧದ ಉಪನಿರ್ದೇಶಕ ಡಾ. ರಜನಿ.ಪಿ....
ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ ಪಡೆಯ ಸದಸ್ಯರಾದ ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ...
ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ...