ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್...
ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...
ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಹೇಳತೀರದಾಗಿದೆ.
ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಬರುವುದಿಲ್ಲ....
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್ಗಳನ್ನು...
ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಪ್ರಯುಕ್ತ ಫೆಬ್ರವರಿ 14, (ಬುಧವಾರ)ರಿಂದ ಸಿಬಿಟಯಿಂದ ಸಂಚರಿಸುವ ನಗರ ಸಾರಿಗೆ ಬಸ್ಸುಗಳನ್ನು ತಾತ್ಕಾಲಿಕವಾಗ ಎಲ್.ಇ.ಎ ಕ್ಯಾಂಟೀನ್ ಹಾಗೂ ಕಿಟೆಲ್ ಕಾಲೇಜು ಹಿಂಭಾಗಕ್ಕೆ...