ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆಗೆ ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು...
ಬರ ಘೋಷಿತ ತಾಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್ಐಡಿ ಹೊಂದಿರಬೇಕು. ಎಫ್ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ...
ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಧಾರವಾಡ ಜಿಲ್ಲೆಯಲ್ಲಿ ಆರಂಭವಾಗಿದ್ದು, ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಡಿಪ್ಲೋಮಾ ಪಡೆದಿರಬೇಕು. ಅಂದರೆ 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹವರು ಸೇವಾಸಿಂಧು...
ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯನ್ನು ಧಾರವಾಡ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲ ಸಂಘ ಸಂಸ್ಥೆಯಗಳ ಸಹಕಾರದಲ್ಲಿ ನಗರದ ಕರ್ನಾಟಕ ಕುಲಪುರೋಹಿತ...
ಧಾರವಾಡದ ಕೆಐಎಡಿಬಿ ಬಹುಕೋಟಿ ಹಗರಣದ ಸಿಐಡಿ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆರೋಪಿಸಿದ್ದಾರೆ. ಸೋಮವಾರ (ಜ.1) ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಿಐಡಿ ಒಂಬತ್ತು ತಿಂಗಳ ಕಾಲ...