ಸ್ವಚ್ಛ ಭಾರತ ಮಿಷನ್ 2.0ಯೋಜನೆಯಡಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಐಷಾರಾಮಿ (ಆಕಾಂಕ್ಷಿ ಶೌಚಾಲಯ) ಸಾರ್ವಜನಿಕ ಶೌಚಾಲಯ ಹಾಗೂ 18 ಸಾರ್ವಜನಿಕ ಮೂತ್ರಾಲಯ ನಿರ್ಮಾಣವಾಗಲಿದೆ. ಈ ಬಗ್ಗೆ ಪಾಲಿಕೆ ಆಯುಕ್ತ...
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ...
ಪ್ರತಿಯೊಂದು ಚುನಾವಣೆಯಲ್ಲಿ ಮತದಾನ ಪ್ರಮಾಣ ಕ್ಷೀಣಿಸುವುದು ಆಘಾತಕಾರಿ ಸಂಗತಿ. ಪ್ರಜ್ಞಾವಂತರು ತಪ್ಪದೇ, ಮತದಾನ ಮಾಡಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ರೇಖಾ ಡೊಳ್ಳಿನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ,...
ಧಾರವಾಡ ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸುಮಾರು 800 ರಿಂದ 1,000 ಎಕರೆ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ಕೃಷಿ ಇಲಾಖೆಯ ರೈತಸಿರಿ ಯೋಜನೆ ಮೂಲಕ ಸಿರಿಧಾನ್ಯ ರೈತರಿಗೆ ನೆರವು...
ಧಾರವಾಡದ ಮಧ್ಯವರ್ತಿ ಸ್ಥಳ ಕಲಾಭವನದಲ್ಲಿ ಇದೇ ಡಿಸೆಂಬರ್ 23, 24 ಹಾಗೂ 25ರಂದು ಕಟ್ಟಡ ಸಾಮಗ್ರಿಗಳ ಹಾಗೂ ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಬಿಲ್ಟ್ ಎಕ್ಸ್ಪೂ 2023 ನಡೆಸಲು ಉದ್ದೇಶಿಸಿದ್ದೇವೆ ಎಂದು ಎಸಿಸಿಇ...