ಧಾರವಾಡ | ಸಮರ್ಪಕ ವಿದ್ಯುತ್ ಪೂರೈಸಲು ಕಲಘಟಗಿ ರೈತರ ಆಗ್ರಹ

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ರೈತರು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಹೊಸ ಪರಿವರ್ತಕವನ್ನು ಅಳವಡಿಸಿ ಕೊಡಬೇಕೆಂದು ಒತ್ತಾಯಿಸಿ...

ಧಾರವಾಡ | ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...

ಧಾರವಾಡ | ಚೆನ್ನಮ್ಮ ಜಯಂತಿ ಆಚರಿಸದ ಶಿಕ್ಷಣ ಇಲಾಖೆ; ಚೆನ್ನಮ್ಮ‌ ಸೇವಾ ಸಮಿತಿ ಆಕ್ರೋಶ

ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ‌ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ‌ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ...

ಹುಬ್ಬಳ್ಳಿ | ರೈಲಿನಿಂದ ಬಿದ್ದ ಬಾಲಕನನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ  ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬಾಲಕನ್ನು ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಾಲಕ...

ಧಾರವಾಡ | ಅಸೂಯೆಯಿಂದ ಹತ್ತಿ ಬೆಳೆಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು

ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಸಿಂಪಡಿಸಿ ಬೆಳೆ ನಾಶ ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ. ಗಂಗಪ್ಪ ಬಾರ್ಕಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧಾರವಾಡ