ಧಾರವಾಡದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ರೈಲಿನ ಸಿ ಕೋಚ್ನ ಗಾಜಿನ ಕಿಟಕಿಗೆ ಹಾನಿಯಾಗಿದೆ.
ದಾವಣಗೆರೆ ನಗರದ ಕರೂರು-ದೇವರಾಜ ಅರಸ್ ಬಡಾವಣೆ ಮಾರ್ಗ ಮಧ್ಯೆ ಜಿಎಂಐಟಿ...
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಾಸಿಕ ₹15,000 ಗೌರವಧನ ಹೆಚ್ಚಿಸಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಧಾರವಾಡ ಜಿಲ್ಲೆಯ ಕುಂದಗೋಳ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ಎಐಟಿಯುಸಿ ಯೂನಿಯನ್...
ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಬಹುತೇಕ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಧಾರವಾಡ ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ...
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಎದುರಾಗಿದೆ.
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ...
ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿ ಹಲವು ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಆಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ...