ಧಾರವಾಡದ ಹೃದಯಭಾಗದಲ್ಲಿ ಕಡಪಾ ಮೈದಾನದಲ್ಲಿ ನಿರ್ಮಾಣಗೊಂಡ ಖ್ಯಾತ ಸಂಗೀತಗಾರ ಡಾ. ಮಲ್ಲಿಕಾರ್ಜುನ ಮನಸೂರ ಹೆಸರಿನ ಕಲಾಭವನ ಸುಮಾರು 15 ವರ್ಷಗಳಿಂದ ಯಾವುದೇ ಉಪಯೋಗಕ್ಕೆ ಬಾರದೆ ಮುಚ್ಚಿತ್ತು. ಈ ಕುರಿತು ಈದಿನ.ಕಾಮ್ ವರದಿಯನ್ನೂ ಪ್ರಕಟ...
ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು. ಅನೇಕ ಯುವಕರು ಇಂದು ಅನುವಾದ ಕೃಷಿ ಮಾಡುತ್ತಿದ್ದು ಅನುವಾದದ ಭವಿಷ್ಯ ಉಜ್ವಲವಾಗುವಂತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ‘ಧರೆಗೆ...
ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ...
ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ 6 ಲೇನ್ದ (ಷಟ್ಪಥ) ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ...
ಯುವಕನೋರ್ವ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಧಾರವಾಡದ ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, ರಂದು ಮಧ್ಯಾಹ್ನ 1ಗಂಟೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಜಿಲ್ಲಾ...