ಧಾರವಾಡ | ಹಣಕಾಸು ದುರುಪಯೋಗ ಆರೋಪ:‌ ಪಿಡಿಒ ಅಬ್ದುಲ್‍ ರಜಾಕ್ ಮನಿಯಾರ ಅಮಾನತು

ಕರ್ತವ್ಯಲೋಪ ಹಾಗೂ ಹಣಕಾಸು ದುರುಪಯೋಗ ಮಾಡಿದ್ದಕ್ಕಾಗಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಆಗಿದ್ದು, ಪ್ರಸ್ತುತದಲ್ಲಿ ಉಗ್ನಿಕೇರಿ ಪಿಡಿಒ ಅಬ್ದುಲ್‍ ರಜಾಕ್ ಎಚ್ ಮನಿಯಾರ ಅವರನ್ನು ಸೆಪ್ಟೆಂಬರ್...

ಧಾರವಾಡ | ಅಲೆಮಾರಿಗಳ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಿದೆ: ಡಾ. ಎಸ್ ಬಾಲಾಜಿ

ಬುಡಕಟ್ಟು ಪ್ರದರ್ಶನ ಕಲೆಗಳು ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನಲ್ಲಿದ್ದು, ಅಲೆಮಾರಿಗಳು ಹಾಗೂ ಬುಡಕಟ್ಟು ಸಮುದಾಯದವರಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಅವರ ಸಂಪ್ರದಾಯ ಮತ್ತು ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಕಾರ್ಯವಾಗಬೇಕಿದೆ ಎಂದು...

ಧಾರವಾಡ | ಸೆ. 3ರಿಂದ 14ರವರೆಗೆ ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್ ಸೀರತ್ ಅಭಿಯಾನ

ಧಾರವಾಡದಲ್ಲಿ ಜಮಾಅತೇ ಇಸ್ಲಾಮಿ ಹಿಂದ್ ಸಂಘಟನೆಯ ವತಿಯಿಂದ "ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್" ಕುರಿತು ಸೀರತ್ ಅಭಿಯಾನವನ್ನು ಸೆಪ್ಟೆಂಬರ್ 3ರಿಂದ 14ರವರೆಗೆ ರಾಜ್ಯಾದ್ಯಂತ ಆಯೋಜಿಸಿದ್ದಾರೆ. ಈ ಕುರಿತು ಸಂಘಟಕರು ಮಾತನಾಡಿ, ಸಮಾಜದಲ್ಲಿ ಶಾಂತಿ ಸಮಾಧಾನ...

ಧಾರವಾಡ | ಮಳೆಯಿಂದ ಹೆಸರು ಬೆಳೆ ನಾಶ; ಖರೀದಿ ಕೇಂದ್ರ ಸ್ಥಾಪನೆಗೆ ರೈತರ ಮನವಿ

ವಿಪರೀತ ಮಳೆಯಿಂದಾಗಿ ಹೆಸರು ಬೆಳೆ ನಾಶವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ತಹಶೀಲ್ದಾರ್‌ ಸುಧೀರ್‌ ಸಾಹುಕಾರ ಅವರಿಗೆ ರೈತರು ಮನವಿ...

ಧಾರವಾಡ | ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ

ನಿರಂತರ ಮಳೆಯಿಂದಾಗಿ ಬೆಳೆಹಾನಿ‌‌ ಉಂಟಾಗಿದ್ದು, ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧಾರವಾಡ