ರೈತರಿಗೆ ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಹೆಚ್ಚಿನ ರಸಗೊಬ್ಬರವನ್ನು ಬಳಸದಂತೆ ಜಾಗೃತಿ ಮೂಡಿಸಲು ಹಾಗೂ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿರುವ ನವೀನ ತಾಂತ್ರಿಕತೆಯಾದ ʼನ್ಯಾನೊ ಯೂರಿಯಾʼ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲು ಹೆಚ್ಚಿನ ಪ್ರಚಾರಕೈಗೊಳ್ಳಲು...
ಭೂಗೋಳಶಾಸ್ತ್ರ ಕೇವಲ ಒಂದು ವಿಷಯವಲ್ಲ, ಅದು ನಿರಂತರವಾದ ಅಭ್ಯಾಸವಾಗಿದೆ. ಭೂಗೋಳಶಾಸ್ತ್ರ ವಿಷಯದತ್ತ ಅನೇಕ ವಿಷಯಗಳ ಜತೆಗೆ ಭೂಗೋಳ ಶಾಸ್ತ್ರದ ನಂಟು ಬೆಳೆದುಕೊಂಡಿರುವುದರಿಂದ ಭೂಗೋಳ ಶಾಸ್ತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಎಲ್ಲರ ಚಿತ್ತ ಹೊರಳಬೇಕು...
ಇಂದಿನ ಮಕ್ಕಳಲ್ಲಿನ ಪ್ರತಿಭೆ ಹೊರತರುವ ಕಾರ್ಯ ಮಾಡಬೇಕಿರುವುದು ಅತ್ಯವಶ್ಯವಾಗಿದ್ದು, ಆ ಹಿನ್ನೆಲೆಯಲ್ಲಿ ಚಿಗುರು ವೇದಿಕೆ ಈ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಧಾರವಾಡ ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟೆ ಹೇಳಿದರು.
ತಾಲೂಕಿನ ಕಲಕೇರಿ...
ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರು ಪ್ರಮುಖ ಪಾತ್ರ ವಹಿಸಿದ್ದಾರೆ. ಸರಿಯಾದ ದಿಕ್ಕಿನಲ್ಲಿ ಸಾಗಲು ಅವರ ಮಾರ್ಗದರ್ಶನ ಅವಶ್ಯವಾಗಿದೆ. ಎಲ್ಲರನ್ನೂ ಬೆಸೆಯುವ ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಲೋಕೋಪಯೋಗಿ...
ಧಾರವಾಡ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಕುಂದಗೋಳ, ಕಲಘಟಗಿ, ನವಲಗುಂದ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವುದಕ್ಕಾಗಿ ಮಾನವ ಸಂಪನ್ಮೂಲ ಒದಗಿಸಲು, ಮಾನವ ಸಂಪನ್ಮೂಲ ಏಜನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.
ಸೀಲ್ ಬಂದ್ ಮಾಡಿದ...