ಧಾರವಾಡ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಕೊಠಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಕೊಠಡಿಗಳಿಗೆ ಸ್ಥಳಾಂತರಗೊಳಿಸಿದರು.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು...
ತೀವ್ರ ಅತಿಸಾರದಿಂದ ಸಂಭವಿಸುವ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ಧಾರವಾಡ ಜಿಲ್ಲೆಯಾದ್ಯಂತ ಸುಮಾರು 1622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್ ವಿತರಣಾ ಅಭಿಯಾನ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಬುದ್ಧನ ಕಾಲಕ್ಕೆ ವರ್ಣಾಶ್ರಮ ವ್ಯವಸ್ಥೆಯನ್ನು ಅಲ್ಲಗಳೆಯುವುದೇ ದೊಡ್ಡ ಕ್ರಾಂತಿಯಾಗಿತ್ತು. ಅಂತಹ ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಹೋರಾಡಿದ ಏಕೈಕ ಮಹಾಪುರುಷ ಬಸವಣ್ಣ ಎಂದು ಶರಣ ಸಾಹಿತಿ, ಚಿಂತಕ ರಂಜಾನ್ ದರ್ಗಾ ಹೇಳಿದರು.
ಧಾರವಾಡದಲ್ಲಿ ನಡೆದ 'ಕಾಯಕ...
"ಜಾತಿ ವಿನಾಶವಾಗಬೇಕಾದರೆ ಮೊದಲು ಶಾಸ್ತ್ರಗಳ ವಿನಾಶವಾಗಬೇಕು. ಅಂತರ್ಜಾತಿ ವಿವಾಹಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಅಂಬೇಡ್ಕರ್ ತಿಳಿಸಿದ್ದರು" ಎಂದು ನಡೆದ ಬುದ್ಧ, ಬಸವ, ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ ಲೇಖಕ ಸದಾಶಿವ ಮರ್ಜಿ ವಿಚಾರ ಮಂಡಿಸಿದರು.
ಧಾರವಾಡ...
"ಬುದ್ಧ ಪ್ರತಿಪಾದಿಸಿದ ಅಷ್ಟಾಂಗ ಮಾರ್ಗಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡರೆ; ಪರಿವರ್ತನೆ ಸಾದ್ಯವಾಗುತ್ತದೆ ಎಂದು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ ಹೇಳಿದರು.
ಧಾರವಾಡ ಪಟ್ಟಣದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂತೋಷ್ ಲಾಡ್ ಫೌಂಡೇಷನ್ ವತಿಯಿಂದ...