ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲಿದ್ದ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅರಣ್ಯ ಭವನದ ಮುಂದೆ...

ಅವನತಿಯತ್ತ ಬದನವಾಳು ಖಾದಿ ಕೇಂದ್ರ: ಅಳಿಸಲಿದೆಯೇ ಗಾಂಧೀ ಭೇಟಿಯ ನೆನಪು?

ಸರ್ಕಾರ ಮತ್ತು ಸಂಬಂಧಪಟ್ಟ ಮಂಡಳಿ ತಕ್ಷಣವೇ ಗಮನಹರಿಸಿ ಈ ಐತಿಹಾಸಿಕ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವ ಮೂಲಕ ಗಾಂಧೀಜಿಯವರ ಸ್ವದೇಶಿ ಮತ್ತು ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವುದು ಕಾಲದ ಅವಶ್ಯಕತೆಯಾಗಿದೆ. ಮೈಸೂರು...

ಮೈಸೂರು| ಇಮ್ಮಾವು ಗೇಣಿದಾರರಿಗೆ ಪರಿಹಾರ ಕಲ್ಪಿಸುವಂತೆ ರೈತ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು ಇಮ್ಮಾವು ಗ್ರಾಮದ ಸರ್ವೇ ನಂ.390 ರಿಂದ 430ರ ವರೆಗಿನ ಜಮೀನಿನ ಮೂಲ ಗೇಣಿದಾರರಿಗೆ ಪರಿಹಾರ ಪಾವತಿಸುವಂತೆ ಹಾಗೂ ಕಾನೂನು ಬಾಹಿರವಾಗಿ ಪರಿಹಾರ ಪಡೆದಿರುವ ಅರ್ಹರಲ್ಲದವರ ವಿರುದ್ಧ ಕಾನೂನು...

ನಂಜನಗೂಡಿನಲ್ಲಿ ರಾಜ್ಯ ಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿ

ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ‌ ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘದ ವತಿಯಿಂದ ರಾಜ್ಯ ಮಟ್ಟದ ಹೊನಲು-ಬೆಳಕು ಕುಸ್ತಿ ಪಂದ್ಯಾವಳಿಯನ್ನು ಫೆಬ್ರವರಿ 6ರಿಂದ 8ರವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ...

ನಂಜನಗೂಡು | ರೈತ ಸಂಘಟನೆಯವರ ಮೇಲಿನ ಕೇಸು ವಾಪಸ್ ಪಡೆಯುವಂತೆ ದಸಂಸ ಮನವಿ

ಮೈಸೂರು ಜಿಲ್ಲೆ, ನಂಜನಗೂಡು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ದಸಂಸ (ಅಂಬೇಡ್ಕರ್ ವಾದ) ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ರೈತ ಸಂಘಟನೆಯವರ ಮೇಲಿನ ಕೇಸು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದರು. ದಿನಾಂಕ-13-01-2026ರಂದು ಕರ್ನಾಟಕ ರಾಜ್ಯ ರೈತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಂಜನಗೂಡು