ಮೈಸೂರು | ಕೆಲಸ ಮಾಡದ ಅಧಿಕಾರಿಗಳನ್ನು ಎಚ್ಚರಿಸಲು ನಿದ್ದೆ ಚಳುವಳಿ ಹಮ್ಮಿಕೊಂಡ ರೈತರು

ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡುವ ಮೂಲಕ...

ಮೂಡಲ ಸೀಮೆಯ ಹಾಡು | ಮಾಯ್ಕಾತಿ ಚಾಮುಂಡಿ ಮತ್ತು ನಂಜನಗೂಡು ನಂಜುಂಡೇಶ್ವರನ ಪ್ರೇಮಕತೆ

ಇಂದಿಗೆ (ಅ.24) ನವರಾತ್ರಿ ಮುಕ್ತಾಯಗೊಳ್ಳಲಿದೆ. ಇಡೀ ನವರಾತ್ರಿ - ಶಕ್ತಿದೇವತೆ ಎನಿಸಿಕೊಂಡ ಚಾಮುಂಡಿಯನ್ನು ನಾನಾ ಬಗೆಯಲ್ಲಿ ಆರಾಧಿಸುವ ಭಕ್ತಿ ಸಂಭ್ರಮ. ಈ ಹಿನ್ನೆಲೆಯಲ್ಲಿ, ಚಾಮುಂಡಿ ಮತ್ತು ನಂಜನಗೂಡಿನ ನಂಜುಂಡೇಶ್ವರನ ಜನಪದ ಪ್ರೇಮಕತೆ ಇಲ್ಲುಂಟು... (ಆಡಿಯೊ...

ಮೈಸೂರು | ಸಾರ್ವಜನಿಕರ ಕುಂದು ಕೊರತೆ ಸಭೆ; ಸಮಸ್ಯೆ ಪರಿಹಾರಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಭರವಸೆ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಚಗಳ್ಳಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯನವರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ...

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...

ದಿವಗಂತ ಆರ್ ಧ್ರುವನಾರಾಯಣ ಪತ್ನಿ ವೀಣಾ ನಿಧನ

ಇತ್ತೀಚೆಗಷ್ಟೇ ನಿಧನರಾಗಿದ್ದ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಬ್ರೈನ್‌ ಟ್ಯೂಬರ್‌ನಿಂದ ಬಳಲುತ್ತಿದ್ದ ಅವರು ಕಳೆದ 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಪತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಂಜನಗೂಡು