ಬೆಂಗಳೂರು | ಚಾಲಕ ರಹಿತ ಮೆಟ್ರೋ ಪ್ರಾಯೋಗಿಕ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಗುರುವಾರ (ಮಾರ್ಚ್‌ 7) ಪ್ರಾಯೋಗಿಕ ಸಂಚಾರ ನಡೆಸಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ರೈತರು ಚಲಿಸಿದೆ. ಇತ್ತೀಚೆಗಷ್ಟೇ ಹಳದಿ...

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರುವರಿ 26ರಿಂದ (ಸೋಮವಾರ) ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ...

ಬೆಂಗಳೂರು | ನಮ್ಮ ಮೆಟ್ರೋದಲ್ಲಿ ‘ಸೆಲ್ಫಿ ಪಾಯಿಂಟ್’ ನಿರ್ಮಾಣ

ಸೆಲ್ಫಿ ಪ್ರಿಯರಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗಾಗಿ ರೈಲು ನಿಲ್ದಾಣಗಳಲ್ಲಿ ನೂತನ ಸೆಲ್ಫಿ ಪಾಯಿಂಟ್​ ಓಪನ್‌ ಆಗಿದೆ. ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಲಕ್ಷಾಂತರ ರೂಪಾಯಿ...

ನಮ್ಮ ಮೆಟ್ರೋ | ಮೊದಲ ಚಾಲಕ ರಹಿತ ರೈಲಿನ ಫೋಟೋ ಬಿಡುಗಡೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ, ನಗರದಲ್ಲಿ 72 ಕಿ.ಮೀ ವ್ಯಾಪಿಸಿರುವ ಮೆಟ್ರೋದ ವಿಸ್ತರಣೆ ಕಾರ್ಯ ಮುಂದುವರೆದಿದೆ. ಇದೀಗ, ನಮ್ಮ ಮೆಟ್ರೋ ಹಳಿಗಳ ಮೇಲೆ...

ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೇಳತೀರವಾಗಿದೆ. ಬೆಳಗ್ಗೆ ಹಾಗೂ ಸಾಯಂಕಾಲದ ಪೀಕ್‌ ಅವರ್‌ನಲ್ಲಿ ಉಂಟಾಗುವ ಟ್ರಾಫಿಕ್‌ಗೆ ಜನ ಕಂಗಾಲಾಗಿದ್ದಾರೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನ ಸಂಚರಿಸುತ್ತಿರುವುದರಿಂದ ಟ್ರಾಫಿಕ್‌ ಸಮಸ್ಯೆ ಕೊಂಚ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಮ್ಮ ಮೆಟ್ರೋ