ಡೊನಾಲ್ಡ್ ಟ್ರಂಪ್-ನರೇಂದ್ರ ಮೋದಿ ನಡುವಿನ ಸಂಬಂಧ ಮುಗಿದ ಅಧ್ಯಾಯ: ಜಾನ್ ಬೋಲ್ಟನ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಸಂಬಂಧ ಮುಗಿದ ಅಧ್ಯಾಯ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ. "ಕಳೆದ ಎರಡು...

ಭಯೋತ್ಪಾದನೆ ಜಾಗತಿಕ ಶಾಂತಿ, ಭದ್ರತೆಗೆ ಅತಿದೊಡ್ಡ ಬೆದರಿಕೆ: SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ಕ್ರಮದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದ್ದು, "ಭಯೋತ್ಪಾದನೆ ಜಾಗತಿಕ ಶಾಂತಿ, ಭದ್ರತೆಗೆ ಅತಿದೊಡ್ಡ ಬೆದರಿಕೆ" ಎಂದರು. ಶಾಂಘೈ ಸಹಕಾರ ಸಂಸ್ಥೆ(SCO) ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ...

ಭಾರತ, ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭ: ಪಿಎಂ ನರೇಂದ್ರ ಮೋದಿ

ಭಾರತ ಮತ್ತು ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಭೇಟಿಯ ಬಳಿಕ ಈ ಮಾಹಿತಿಯನ್ನು ಪ್ರಧಾನಿ...

ಪ್ರಧಾನಿ ನರೇಂದ್ರ ಮೋದಿ ನಿಂದನೆ ಆರೋಪ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ

ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮತದಾರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಲಾಗಿದೆ ಎಂಬ ಆರೋಪ...

ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿದ ಇಂಡಿಯಾ ಒಕ್ಕೂಟ: ಕೆಟ್ಟ ವ್ಯವಸ್ಥೆಯ ವಿರುದ್ಧ ಹೋರಾಟ

ಭಾರತದ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಒಂದು ನಿರ್ಣಾಯಕ ಘಟ್ಟವಾಗಿದೆ. ಇದು ಕೇವಲ ಒಂದು ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ನಡುವಿನ ವಿವಾದವಲ್ಲ. ಬದಲಾಗಿ, ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ರಕ್ಷಿಸಿಕೊಳ್ಳುವ ದೇಶದ ಹೋರಾಟವಾಗಿದೆ... ಸಂವಿಧಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಂದ್ರ ಮೋದಿ